ಚಪ್ಪಾಳೆಯ ಕೃತಜ್ಞತೆ; ಕೊರೋನಾ ವಿರುದ್ಧ ಹೋರಾಟಕ್ಕೆ ಮಿಡಿದ ಭಾರತ!

ಕೊರೋನಾ ವಿರುದ್ಧದ ಹೋರಾಟಕ್ಕೆ ಭಾರತೀಯರು ಸ್ಪಂದಿಸಿದ್ದಾರೆ. ಜನತಾ ಕರ್ಫ್ಯೂ ಬಳಿಕ ನಮ್ಮ ಆರೋಗ್ಯಕ್ಕಾಗಿ ಹೋರಾಡುತ್ತಿರುವವರಿಗೆ ಚಪ್ಪಾಳೆ ಮೂಲಕ ಕೃತಜ್ಞತೆ ಸಲ್ಲಿಸಿದೆ. ಸಂಜೆ ಗಂಟೆಗೆ ಹೊತ್ತಿಗೆ ಎಲ್ಲರೂ ಚಪ್ಪಾಳೆ ತಟ್ಟೋ ಮೂಲಕ ಕೊರೋನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ನಿಜವಾದ ಹೀರೋಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. 
 

First Published Mar 22, 2020, 8:21 PM IST | Last Updated Mar 22, 2020, 8:41 PM IST

ಬೆಂಗಳೂರು(ಮಾ.22): ಕೊರೋನಾ ವಿರುದ್ಧದ ಹೋರಾಟಕ್ಕೆ ಭಾರತೀಯರು ಸ್ಪಂದಿಸಿದ್ದಾರೆ. ಜನತಾ ಕರ್ಫ್ಯೂ ಬಳಿಕ ನಮ್ಮ ಆರೋಗ್ಯಕ್ಕಾಗಿ ಹೋರಾಡುತ್ತಿರುವವರಿಗೆ ಚಪ್ಪಾಳೆ ಮೂಲಕ ಕೃತಜ್ಞತೆ ಸಲ್ಲಿಸಿದೆ. ಸಂಜೆ ಗಂಟೆಗೆ ಹೊತ್ತಿಗೆ ಎಲ್ಲರೂ ಚಪ್ಪಾಳೆ ತಟ್ಟೋ ಮೂಲಕ ಕೊರೋನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ನಿಜವಾದ ಹೀರೋಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. 

ನಿಜವಾದ ಹೀರೋಗಳಿಗೆ ಚಪ್ಪಾಳೆಯ ಕೃತಜ್ಞತೆ ಸಲ್ಲಿಸಿದ ಸಚಿನ್ ತೆಂಡುಲ್ಕರ್!