ಜನತಾ ಕರ್ಫ್ಯೂಗೆ ಜನ ಡೋಂಟ್ ಕೇರ್, ಮೇ.12ರಿಂದ ಲಾಕ್‌ಡೌನ್ ಫಿಯರ್!

ಕೊರೋನಾ ನಿಯಂತ್ರಣಕ್ಕೆ ಹೇರಿದ ಜನತಾ ಕರ್ಫ್ಯೂವನ್ನು ಜನ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಸ್ವತ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಹೀಗಾಗಿ ಮೇ.12ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ನಿರ್ಧಾರಕ್ಕೆ ಚರ್ಚೆ ನಡೆಯುತ್ತಿದೆ. ಇನ್ನೊಂದು ವಾರದಲ್ಲಿ ಕೊರೋನಾ ಸಂಖ್ಯೆ, ಸಾವಿನ ಸಂಖ್ಯೆ ಇಳಿಕೆಯಾಗದಿದ್ದರೆ ಸಂಪೂರ್ಣ ಲಾಕ್‌ಡೌನ್ ಜಾರಿಯಾಗಲಿದೆ. ಆಕ್ಸಿಜನ್ ಕೊರತೆ, ತಜ್ಞರ ಎಚ್ಚರಿಕೆ ಸೇರಿ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

ಕೊರೋನಾ ನಿಯಂತ್ರಣಕ್ಕೆ ಹೇರಿದ ಜನತಾ ಕರ್ಫ್ಯೂವನ್ನು ಜನ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಸ್ವತ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಹೀಗಾಗಿ ಮೇ.12ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ನಿರ್ಧಾರಕ್ಕೆ ಚರ್ಚೆ ನಡೆಯುತ್ತಿದೆ. ಇನ್ನೊಂದು ವಾರದಲ್ಲಿ ಕೊರೋನಾ ಸಂಖ್ಯೆ, ಸಾವಿನ ಸಂಖ್ಯೆ ಇಳಿಕೆಯಾಗದಿದ್ದರೆ ಸಂಪೂರ್ಣ ಲಾಕ್‌ಡೌನ್ ಜಾರಿಯಾಗಲಿದೆ. ಆಕ್ಸಿಜನ್ ಕೊರತೆ, ತಜ್ಞರ ಎಚ್ಚರಿಕೆ ಸೇರಿ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video