
JNUನಲ್ಲಿ ಭುಗಿಲೆದ್ದ ಪ್ರತಿಭಟನೆ; ವಿದ್ಯಾರ್ಥಿಗಳು, ಪೊಲೀಸರ ನಡುವೆ ಘರ್ಷಣೆ
ದೇಶದ ಪ್ರತಿಷ್ಠಿತ ವಿವಿಗಳಲ್ಲೊಂದಾದ ಜವಾಹರ್‌ಲಾಲ್ ನೆಹರೂ ವಿವಿ ವಿದ್ಯಾರ್ಥಿಗಳು ಮತ್ತೆ ಬೀದಿಗಿಳಿದಿದ್ದಾರೆ. ಬೃಹತ್ ಸಂಖ್ಯೆಯಲ್ಲಿ ಶಿಕ್ಷಣ ಭವನಕ್ಕೆ ಮುತ್ತಿಗೆ ಹಾಕಲು ಮುಂದಾದ ವಿದ್ಯಾರ್ಥಿಗಳು ಮತ್ತೆ ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿದೆ. ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ. ಇಲ್ಲಿದೆ ಹೆಚ್ಚಿನ ಮಾಹಿತಿ...
ನವದೆಹಲಿ (ನ.11): ದೇಶದ ಪ್ರತಿಷ್ಠಿತ ವಿವಿಗಳಲ್ಲೊಂದಾದ ಜವಾಹರ್‌ಲಾಲ್ ನೆಹರೂ ವಿವಿ ವಿದ್ಯಾರ್ಥಿಗಳು ಮತ್ತೆ ಬೀದಿಗಿಳಿದಿದ್ದಾರೆ. ಬೃಹತ್ ಸಂಖ್ಯೆಯಲ್ಲಿ ಶಿಕ್ಷಣ ಭವನಕ್ಕೆ ಮುತ್ತಿಗೆ ಹಾಕಲು ಮುಂದಾದ ವಿದ್ಯಾರ್ಥಿಗಳು ಮತ್ತೆ ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿದೆ. ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ. ಇಲ್ಲಿದೆ ಹೆಚ್ಚಿನ ಮಾಹಿತಿ...
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ