Yogi Adityanath Oath: ಇಡೀ ದೇಶದಲ್ಲಿ ಹೊಸ ಅಲೆ ಬಗ್ಗೆ ತಿಳಿಸಿದ ಬೊಮ್ಮಾಯಿ

* ಉತ್ತರ  ಪ್ರದೇಶ ಸಿಎಂ ಆಗಿ ಯೋಗಿ ಆದಿತ್ಯನಾಥ್ ಅಧಿಕಾರ ಸ್ವೀಕಾರ
* ಕಾರ್ಯಕ್ರಮದಲ್ಲಿ ದಿಗ್ಗಜರು ಭಾಗಿ
* ಇಡೀ ದೇಶದಲ್ಲಿ ಬಿಜೆಪಿ ಅಲೆ ಇದೆ ಎಂದ ಸಿಎಂ ಬಸವರಾಜ ಬೊಮ್ಮಾಯಿ

Share this Video
  • FB
  • Linkdin
  • Whatsapp

ಲಕ್ನೋ(ಮಾ. 25) ಉತ್ತರ ಪ್ರದೇಶದ (Uttar Pradesh) ಸಿಎಂ ಆಗಿ ಯೋಗಿ ಆದಿತ್ಯನಾಥ್ (Yogi Adityanath ) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಭಾಗಿಯಾಗಿದ್ದರು. ಇಡೀ ದೇಶದಲ್ಲಿ ಬಿಜೆಪಿ (BJP) ಅಲೆ ಇದೆ ಎಂದು ಸಿಎಂ ಹೇಳಿದ್ದಾರೆ.

UP New CM ಯೋಗಿ ಪ್ರಮಾಣವಚನ ಸ್ವೀಕರಿಸಿದ ಕ್ರೀಡಾಂಗಣ ಕಟ್ಟಿದ್ದು ನಾವು, ಅಖಲೇಶ್ ಯಾದವ್ ಹೇಳಿಕೆಗೆ ಆಕ್ರೋಶ!

ಇದೊಂದು ಹೊಸ ಶಕ್ತಿ, ಸ್ಪೂರ್ತಿ ನೀಡಿದೆ. ದೇಶದ ಜನರಿಗೆ ಹೊಸತನ ತುಂಬಲಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಉತ್ತರ ಪ್ರದೇಶಕ್ಕೆ ಎರಡನೇ ಬಾರಿ ಸಿಎಂ ಆಗಿ ಯೋಗಿ ಪ್ರಮಾಣ ಸ್ವೀಕಾರ ಮಾಡಿದರು. 


Related Video