Asianet Suvarna News Asianet Suvarna News

ಕರ್ನಾಟಕ ಸಂಪುಟ ರಚನೆಗೆ 9+9+8 ಸೂತ್ರ; ವರ್ಕೌಟ್ ಆಗುತ್ತಾ ಬೊಮ್ಮಾಯಿ, ಹೈಕಮಾಂಡ್ ತಂತ್ರ?

Aug 3, 2021, 12:01 AM IST

ಜೆಪಿ ನಡ್ಡಾ ಭೇಟಿಯಾದ ಬಸವರಾಜ ಬೊಮ್ಮಾಯಿ ಸಂಪುಟ ಕುರಿತು ಮಹತ್ವದ ಚರ್ಚೆ ನೆಡೆಸಿದ್ದಾರೆ. ಈ ವೇಳೆ ಹಳಬರಿಗೆ ಸ್ಥಾನ ನೀಡುವ ಕುರಿತು ಮಾತುಕತೆ ನಡೆಸಿದ್ದಾರೆ. ಸಂಪು ರಟನೆಗೆ  9+9+8 ಸೂತ್ರ ಪಾಲಿಸಲು ನಿರ್ಧರಿಸಿದ್ದಾರೆ. ಹಾಗಾದರೆ ಬೊಮ್ಮಾಯಿ ಸಂಪುಟದಲ್ಲಿ ಯಾರು ಇನ್? ಯಾರು ಔಟ್? ಅನ್ನೋ ಕುತೂಹಲ ಮನೆ ಮಾಡಿದೆ. ಇನ್ನು ಸಚಿವ ಸ್ಥಾನಕ್ಕಾಗಿ ಲಾಬಿ, ಕೊಡಗಿನಲ್ಲಿ ಸೈನಿಕನ ಮೇಲೆ ಹಲ್ಲೆ ಸೇರಿದಂತೆ ಇಂದಿನ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.