CM ಬಿಎಸ್‌ವೈಗೆ ಪಾಸಿಟೀವ್; ಕೊರೋನಾ ಸರ್ವ ಪಕ್ಷ ಸಭೆ ಮುಂದೂಡಿಕೆ!

ಕರ್ನಾಟಕದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಇದೇ ಏಪ್ರಿಲ್ 18 ರಂದು ಸರ್ವ ಪಕ್ಷ ಸಭೆ ಕರೆಯಲಾಗಿತ್ತು. ಬೆಂಗಳೂರಿನಲ್ಲಿ ಲಾಕ್‌ಡೌನ್, ನೈಟ್ ಕರ್ಫ್ಯೂ ವಿಸ್ತರಣೆ, ಮತ್ತಷ್ಟು ನಿರ್ಬಂಧ ಹೇರಿಕೆ ಕುರಿತು ನಿರ್ಧರಿಸಲು ಸರ್ವ ಪಕ್ಷ ಸಭೆ ಕರೆಯಲಾಗಿತ್ತು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪಗೆ ಕೊರೋನಾ ತಗುಲಿ ಆಸ್ಪತ್ರೆ ದಾಖಲಾಗಿರುವ ಕಾರಣ ಇದೀಗ ಸರ್ವ ಪಕ್ಷೆ ಸಭೆ ಮುಂದೂಡಲಾಗಿದೆ. ಇನ್ನು ಕರ್ನಾಟಕದಲ್ಲಿನ ಕೊರೋನಾ ಪ್ರಕರಣ, ಮದುವೆ, ಸಭೆ ಸಮಾರಂಭಗಳಿಗೆ ಮಾರ್ಗಸೂಚಿ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

Related Video