9,000 ಸನಿಹಕ್ಕೆ ಕರ್ನಾಟಕ ಕೊರೋನಾ , ಪಂಚ ರಾಜ್ಯದಲ್ಲಿ ರಂಗೇರಿದ ಚುನಾವಣಾ ಕಣ News Hour Video!

ಕರ್ನಾಟಕದಲ್ಲಿ ಕೊರೋನಾ ಸಂಖ್ಯೆ ಇಂದು 8,906. ಕಳೆದ ನಾಲ್ಕು ದಿನಗಳಲ್ಲಿ ಶೇಕಡಾ 64ರಷ್ಟು ಏರಿಕೆ ಕಂಡಿದೆ. ಇತ್ತ ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಪಂಚ ರಾಜ್ಯಗಳಲ್ಲಿ ಕೊರೋನಾ ಅಬ್ಬರದ ನಡುವೆ ಚುನಾವಣೆ  ದಿನಾಂಕ ಘೋಷಣೆಯಾಗಿದೆ. ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ನಡುವೆ ಮೇಕೆದಾಟು ಪಾದಯಾತ್ರೆ, ಪ್ರಧಾನಿ ಮೋದಿ ಭದ್ರತಾ ಲೋಪದ ತನಿಖೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

Share this Video
  • FB
  • Linkdin
  • Whatsapp

Related Video