ಕರುನಾಡ ಕೊರಳು ಬಿಗಿದ ಕೊರೋನಾ; ಏ.19ಕ್ಕೆ ಸಿಎಂ ವಿಡಿಯೋ ಕಾನ್ಫರೆನ್ಸ್!

ಕರ್ನಾಟದಲ್ಲಿಂದು ದಾಖಲೆ ಪ್ರಮಾಣದ ಕೊರೋನಾ ಪ್ರಕರಣ ವರದಿಯಾಗಿದೆ. ಬೆಂಗಳೂರಿನ ಪ್ರತಿ ವಲಯದಲ್ಲೂ ಕೊರೋನಾ ಅಟ್ಟಹಾಸ ಮುಂದುವರಿಸಿದೆ. ಇತ್ತ ಬೆಡ್ ಸಿಗದ  ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕೊನೆಗೂ ಆಸ್ಪತ್ರೆ ದಾಖಲಾಗಿದ್ದಾರೆ. ಕೊರೋನಾ ವಾರಿಯರ್ಸ್ ಬೆಂಗಳೂರಿನ ಪೊಲೀಸರಿಗೂ ಕೊರೋನಾ ಅಂಟಿಕೊಂಡಿದೆ. ರಾಜ್ಯದ ಕೊರೋನಾ ನಿಯಂತ್ರಣ ಕುರಿತು ಸೋಮವಾರ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಸಭೆ ನಡೆಸಲಿದ್ದಾರೆ. ಕೊರೋನಾ ಕುರಿತು ಸಂಪೂರ್ಣ ಸುದ್ದಿ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿ.

Share this Video
  • FB
  • Linkdin
  • Whatsapp

ಬೆಂಗಳೂರು(ಏ.17) ಕರ್ನಾಟದಲ್ಲಿಂದು ದಾಖಲೆ ಪ್ರಮಾಣದ ಕೊರೋನಾ ಪ್ರಕರಣ ವರದಿಯಾಗಿದೆ. ಬೆಂಗಳೂರಿನ ಪ್ರತಿ ವಲಯದಲ್ಲೂ ಕೊರೋನಾ ಅಟ್ಟಹಾಸ ಮುಂದುವರಿಸಿದೆ. ಇತ್ತ ಬೆಡ್ ಸಿಗದ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಕೊನೆಗೂ ಆಸ್ಪತ್ರೆ ದಾಖಲಾಗಿದ್ದಾರೆ. ಕೊರೋನಾ ವಾರಿಯರ್ಸ್ ಬೆಂಗಳೂರಿನ ಪೊಲೀಸರಿಗೂ ಕೊರೋನಾ ಅಂಟಿಕೊಂಡಿದೆ. ರಾಜ್ಯದ ಕೊರೋನಾ ನಿಯಂತ್ರಣ ಕುರಿತು ಸೋಮವಾರ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಸಭೆ ನಡೆಸಲಿದ್ದಾರೆ. ಕೊರೋನಾ ಕುರಿತು ಸಂಪೂರ್ಣ ಸುದ್ದಿ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video