ಕರುನಾಡಿನ ಕೊರೋನಾ ಕಣ್ಣೀರ ಕತೆ; ಚಿಕಿತ್ಸೆ ಸಿಗುತ್ತಿಲ್ಲ, ಶವಗಾರದಲ್ಲೂ ನೆಮ್ಮದಿ ಇಲ್ಲ!
ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದಿದೆ. ಇದು ರಾಜ್ಯದಲ್ಲಿ 25,558 ಪ್ರಕರಣ ಪತ್ತೆಯಾಗಿದೆ. ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಿದೆ. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರ ನಡುವೆ ಬೆಂಗಳೂರಿನ ಹಲವೆಡೆ ಬೆಡ್ ಸಿಗದೆ, ಆಕ್ಸಿಜನ್ ಸಿಗದೆ ಸೋಂಕಿತರು ಪರದಾಡಿದ ಘಟನೆಗಳೂ ವರದಿಯಾಗಿದೆ. ಕರ್ನಾಟಕದಲ್ಲಿ ಕೊರೋನಾ ಪರಿಸ್ಥಿತಿ ಕುರಿತು ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ ನೋಡಿ.
ಬೆಂಗಳೂರು(ಏ.21): ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದಿದೆ. ಇದು ರಾಜ್ಯದಲ್ಲಿ 25,558 ಪ್ರಕರಣ ಪತ್ತೆಯಾಗಿದೆ. ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಿದೆ. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರ ನಡುವೆ ಬೆಂಗಳೂರಿನ ಹಲವೆಡೆ ಬೆಡ್ ಸಿಗದೆ, ಆಕ್ಸಿಜನ್ ಸಿಗದೆ ಸೋಂಕಿತರು ಪರದಾಡಿದ ಘಟನೆಗಳೂ ವರದಿಯಾಗಿದೆ. ಕರ್ನಾಟಕದಲ್ಲಿ ಕೊರೋನಾ ಪರಿಸ್ಥಿತಿ ಕುರಿತು ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ ನೋಡಿ.