Asianet Suvarna News Asianet Suvarna News

ಕರ್ನಾಟಕದಲ್ಲಿ ಅನವಶ್ಯಕ ನಿರ್ಬಂಧ ಇಲ್ಲ, ಕೋವಿಡ್ ನಿಯಂತ್ರಣಕ್ಕೆ ಹೊಸ ಸೂತ್ರ!

  • 2016-17ರಲ್ಲಿ ನಡೆದ ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ವಾಸನೆ
  • ಆರೋಪಿ ದಿವ್ಯ ಹಾಗರಗಿ ಬಂಧನ ಯಾಕಿಲ್ಲ? ಕಾಂಗ್ರೆಸ್ ಪ್ರಶ್ನೆ
  • ಅನವಶ್ಯಕ ನಿರ್ಬಂಧ ಇಲ್ಲ, ಕೋವಿಡ್ ಟೆಸ್ಟ್ ಹೆಚ್ಚಳ ಎಂದ ಸಿಎಂ

ಕೊರೋನಾ ಏರಿಕೆಯಿಂದ ಪ್ರಧಾನಿ ನರೇಂದ್ರ ಮೋದಿ ಸಭೆಯಲ್ಲಿ ಪಾಲ್ಗೊಂಡ ಸಿಎಂ ಬಸವರಾಜ್ ಬೊಮ್ಮಾಯಿ, ಅನವಶ್ಯಕ ನಿರ್ಬಂಧ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ 4ನೇ ಅಲೆಯಿಂದ ರಾಜ್ಯವನ್ನು ರಕ್ಷಿಸಲು ಹೊಸ ಸೂತ್ರ ಮುಂದಿಟ್ಟಿದ್ದಾರೆ.  ಕೋವಿಡ್ ಪರೀಕ್ಷೆಯನ್ನು ಗಣನೀಯವಾಗಿ ಹಚ್ಚಳ ಮಾಡಲಿದ್ದೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಕೋವಿಡ್ ಸಭೆ, ಪಿಎಸ್ಐ ನೇಮಕಾತಿ ಹರಗರಣ ಸೇರಿದಂತೆ ಇಂದಿನ ಪ್ರಮುಖ ಸುದ್ದಿಗಳ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Video Top Stories