14 ದಿನ ಲಾಕ್‌ಡೌನ್ ವಿಸ್ತರಣೆ; ಜಿಲ್ಲೆಗಳಲ್ಲಿ ಕೊರೋನಾ ಇಳಿಕೆಯಾಗುವವರೆಗೂ ಕರುನಾಡು ಬಂದ್?

ಕೊರೋನಾ ವೈರಸ್ ನಿಯಂತ್ರಣಕ್ಕೆ ವಿಧಿಸಲಾಗಿರುವ ಕರ್ನಾಟಕ ಲಾಕ್‌ಡೌನ್ ವಿಸ್ತರಿಸಲಾಗಿದೆ. ಮೇ.24ಕ್ಕೆ ಅಂತ್ಯವಾಗಬೇಕಿದ್ದ ಲಾಕ್‌ಡೌನ್ ಇದೀಗ ಜೂನ್ 7ರ ವೆರೆಗ ಮುಂದೂಡಲಾಗಿದೆ. ಇದೇ ವೇಳೆ ಹಳ್ಳಿಗಳಲ್ಲಿ ಕೊರೋನಾ ಏರಿಕೆಯಾಗುತ್ತಿರುವ ಕಾರಣ ನಿಯಂತ್ರಣಕ್ಕೆ ಬರುವವರೆಗೂ ಲಾಕ್‌ಡೌನ್ ಮುಂದವರಿಸಲು ವಿಪತ್ತು ನಿರ್ವಹಣಾ ಸಮಿತಿ ಸಲಹೆ ನೀಡಿದೆ. ಬ್ಲಾಕ್ ಫಂಗಸ್ ಉಚಿತ ಚಿಕಿತ್ಸೆ, ಕೊರೋನಾ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

Related Video