News Hour ಹೈ ಕೋರ್ಟ್‌ನಲ್ಲಿ ಹಿಜಾಬ್ ಕಿಚ್ಚಿನ ವಾದ ಪ್ರತಿವಾದ ಹೇಗಿತ್ತು?
ಕರ್ನಾಟಕದ ಹಿಜಾಬ್ ಕಿಚ್ಚು ಹೈಕೋರ್ಟ್ ಅಂಗಳದಲ್ಲಿದೆ. ಇಂದು ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಸಂಪೂರ್ಣ ವಾದ ಪ್ರತಿವಾದ ಹೇಗಿತ್ತು? ಇತ್ತ 3 ದಿನ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ರಾಜಕೀಯ ಕೆಸರೆರೆಚಾಟ ಜೋರಾಗಿದೆ. ಇತ್ತ ಹಿಜಾಬ್ ಹಿಂಸಾಚಾರ ಇದೀಗ ಕರ್ನಾಟಕಕ್ಕೆ ವ್ಯಾಪಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ