ನಾಯಕತ್ವ ಬದಲಾವಣೆ ಕುರಿತು ಬಹಿರಂಗ ಹೇಳಿಕೆ ಬೇಡ; ಹೈಕಮಾಂಡ್ ಖಡಕ್ ಸೂಚನೆ!

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಬಹಿರಂಗ ಹೇಳಿಕೆ ನೀಡದಂತೆ ಹೈಕಮಾಂಡ್ ಖಡಕ್ ಸೂಚನೆ ನೀಡಿದೆ. ಆದರೆ ಜೂನ್ 14ರ ಬಳಿಕ ಈ ಕುರಿತು ಮಹತ್ವದ ಸಭೆ ನಡೆಯಲಿದೆ ಅನ್ನೋ ಮಾಹಿತಿಯೂ ಬಹಿರಂಗವಾಗಿದೆ. ಇದರ ನಡುವೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಸಿಎಂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ನಾಯಕತ್ವ ಬದಲಾವಣೆ ಬೆಳವಣಿಗೆ, ಮೈಸೂರು ಐಎಎಸ್ ಅಧಿಕಾರಿಗಳ ಜಟಾಪಟಿ ಸೇರಿದಂತೆ ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ

Share this Video
  • FB
  • Linkdin
  • Whatsapp

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಬಹಿರಂಗ ಹೇಳಿಕೆ ನೀಡದಂತೆ ಹೈಕಮಾಂಡ್ ಖಡಕ್ ಸೂಚನೆ ನೀಡಿದೆ. ಆದರೆ ಜೂನ್ 14ರ ಬಳಿಕ ಈ ಕುರಿತು ಮಹತ್ವದ ಸಭೆ ನಡೆಯಲಿದೆ ಅನ್ನೋ ಮಾಹಿತಿಯೂ ಬಹಿರಂಗವಾಗಿದೆ. ಇದರ ನಡುವೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಸಿಎಂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ನಾಯಕತ್ವ ಬದಲಾವಣೆ ಬೆಳವಣಿಗೆ, ಮೈಸೂರು ಐಎಎಸ್ ಅಧಿಕಾರಿಗಳ ಜಟಾಪಟಿ ಸೇರಿದಂತೆ ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ

Add Asianetnews Kannada as a Preferred SourcegooglePreferred

Related Video