Asianet Suvarna News Asianet Suvarna News

ಕರ್ನಾಟಕದಲ್ಲಿ ಮತ್ತೆ ಏರಿಕೆ ಕಂಡ ಕೊರೋನಾ ಪ್ರಕರಣ ಹಾಗೂ ಸಾವಿನ ಸಂಖ್ಯೆ!

ಕರ್ನಾಟಕದಲ್ಲಿ ಮತ್ತೆ ಕೊರೋನಾ ಪ್ರಕರಣ ಸಂಖ್ಯೆ ಏರಿಕೆಯಾಗಿದೆ. ಜೊತೆಗೆ ಸಾವಿನ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿದೆ. ಇತ್ತ ಕೊರೋನಾ  ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ, ಜೊತೆಗೆ 500 ಕೋಟಿ ಪ್ಯಾಕೇಜ್ ಘೋಷಿಸಿಲಾಗಿದೆ. ಇನ್ನು ಯೋಗಿಶ್ ಗೌಡ ಕೊಲೆ ಕೇಸ್ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

ಬೆಂಗಳೂರು(ಜೂ.03): ಕರ್ನಾಟಕದಲ್ಲಿ ಮತ್ತೆ ಕೊರೋನಾ ಪ್ರಕರಣ ಸಂಖ್ಯೆ ಏರಿಕೆಯಾಗಿದೆ. ಜೊತೆಗೆ ಸಾವಿನ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿದೆ. ಇತ್ತ ಕೊರೋನಾ  ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ, ಜೊತೆಗೆ 500 ಕೋಟಿ ಪ್ಯಾಕೇಜ್ ಘೋಷಿಸಿಲಾಗಿದೆ. ಇನ್ನು ಯೋಗಿಶ್ ಗೌಡ ಕೊಲೆ ಕೇಸ್ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.

Video Top Stories