Asianet Suvarna News Asianet Suvarna News

ನಗರದಲ್ಲಿ ನೀರಸ, ಇತರೆಡೆ ರೋಚಕ, ಕರ್ನಾಟಕದ 14 ಕ್ಷೇತ್ರದಲ್ಲಿ ಮತದಾನದ ಕುತೂಹಲ!

ಹಕ್ಕು ಚಲಾಯಿಸಿ ಮಾದರಿಯಾದ ಸೆಲೆಬ್ರೆಟಿಗಳು, ರಾಜಕೀಯ ನಾಯಕರು, ಉದ್ಯಮಿಗಳು, ನಗರದಲ್ಲಿ ನೀರಸ,ರಾಜ್ಯದ ಇತರೆಡೆ ಭರ್ಜರಿ ಮತದಾನ, ಬೆಂಗಳೂರು ಗ್ರಾಮಾಂತರದಲ್ಲಿ ಕೂಪರ್ ಗ್ಯಾರೆಂಟಿ ಜಟಾಪಟಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕರ್ನಾಟಕ ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ ನಡೆದಿದೆ. ಈ ಬಾರಿಯೂ ಕೂಡ ನಗರ ಪ್ರದೇಶದಲ್ಲಿ ಮತದಾನಕ್ಕೆ ನೀರಸ ಪ್ರತಿಕ್ರೆಯ ವ್ಯಕ್ತವಾಗಿದ್ದರೆ, ಇತರೆಡೆ ಭರ್ಜರಿ ಮತದಾನವಾಗಿದೆ. 2ನೇ ಹಂತದ ಚುನಾವಣೆಯಲ್ಲಿ ಹಿಂದುಳಿದ ರಾಜ್ಯಗಳಾಗಿ ಗುರುತಿಸಿಕೊಂಡಿರುವ ಕಡೆ ಗರಿಷ್ಠ ಮತದಾನವಾಗಿದೆ. ಮತದಾನ ಪ್ರಮಾಣ ಹೆಚ್ಚಿಸಲು ಆಯೋಗ ಮಾಡಿದ ಕ್ರಮಗಳು ನಗರ ಪ್ರದೇಶಗಳಲ್ಲಿ ಫಲ ಕೊಟ್ಟಿಲ್ಲ. ಕರ್ನಾಟಕದ 14 ಕ್ಷೇತ್ರಗಳಿಗೆ ನಡೆದ ಮತದಾನ ಪ್ರಮಾಣ ಎಷ್ಟು? ಯಾವ ಕ್ಷೇತ್ರದಲ್ಲಿ ಹೆಚ್ಚಿನ ಮತದಾನವಾಗಿದೆ. ಇವಿಎಂ-ವಿವಿಪ್ಯಾಟ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದರಿಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು? ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

Video Top Stories