News Hour ಜೆಡಿಎಸ್ ಇಲ್ಲದೆ 2023ರಲ್ಲಿ ಸರ್ಕಾರ ರಚನೆ ಸಾಧ್ಯವಿಲ್ಲ, ಕಿಂಗ್‌ಮೇಕರ್ ಹೇಳಿಕೆ ಕೊಟ್ಟ HDK!

ರಾಜ್ಯದಲ್ಲಿ ಪಕ್ಷಾಂತರ ಮಾತುಗಳು ಬಲವಾಗಿ ಕೇಳಿಬರುತ್ತಿದೆ. ಆರೋಪ, ಪ್ರತ್ಯಾರೋಪ ತಾರಕಕ್ಕೇರಿದೆ. ಇದರ ನಡುವೆ ಹೆಚ್‌ಡಿ ಕುಮಾರಸ್ವಾಮಿ ಹೊಸ ಲೆಕ್ಕಾಚಾರ ಮುಂದಿಟ್ಟಿದ್ದಾರೆ. 2023ರ ಚುನಾವಣೆಯಲ್ಲಿ ಜೆಡಿಎಸ್ ಇಲ್ಲದೆ ಸರ್ಕಾರ ರಚನೆ ಸಾಧ್ಯವಿಲ್ಲ ಎಂದಿದ್ದಾರೆ. ಇತ್ತ ನಾಯರಾಣಗುರು ಸ್ತಬ್ಧಚಿತ್ರ ವಿವಾದ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

Related Video