ಬಿಪಿಎಲ್ ಕಾರ್ಡ್‌ದಾರರಿಗೆ ಬಂಪರ್ ಕೊಡುಗೆ ನೀಡಿದ ಸರ್ಕಾರ!

ಕೊರೋನಾ ಕಾರಣ ರಾಜ್ಯದಲ್ಲಿ ಸೆಮಿಲಾಕ್‌ಡೌನ್ ಹೇರಲಾಗಿದೆ. ಇದರಿಂದ ಹಲವು ವರ್ಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪರಿಣಾಮ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್‌ದಾರರಿಗೆ 10 ಕೆಜಿ ಉಚಿತ ಅಕ್ಕಿ ಘೋಷಿಸಿದೆ. ಇನ್ನು ಎಪಿಎಲ್ ಕಾರ್ಡ್‌ದಾರರಿಗೂ 15 ರೂಪಾಯಿಲ್ಲಿ ಅಕ್ಕಿ ನೀಡಲು ಸರ್ಕಾರ ಮುಂದಾಗಿದೆ. ಲಾಕ್‌ಡೌನ್ ವಿಸ್ತರಣೆ, ಕೊರೋನಾ ಲಸಿಕೆ, ರಾಜ್ಯಕ್ಕೆ ಚಂಡಮಾರುತ ಭೀತಿ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

First Published May 14, 2021, 11:04 PM IST | Last Updated May 14, 2021, 11:04 PM IST