ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ ಶಿವಸೇನೆ ಪ್ರತಿಭಟನೆ
ಕನ್ನಡ ಸಂಘಟನೆ ನಾಯಕನ ವಿರುದ್ಧ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಕನ್ನಡ ಧ್ವಜ ಸುಟ್ಟು ವಿಕೃತಿ ಮೆರೆದಿದ್ದಾರೆ.
ಕೊಲ್ಲಾಪುರ, ಮಹಾರಾಷ್ಟ್ರ (ಡಿ.28): ಕನ್ನಡ ಸಂಘಟನೆ ನಾಯಕನ ವಿರುದ್ಧ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಕನ್ನಡ ಧ್ವಜ ಸುಟ್ಟು ವಿಕೃತಿ ಮೆರೆದಿದ್ದಾರೆ.
ಇದನ್ನೂ ಓದಿ | ಶಿವಸೇನೆಯಿಂದ ಮತ್ತೆ ಗಡಿ ಕ್ಯಾತೆ: BSY ಸರ್ಕಾರದ ವಿರುದ್ಧ ಸಾಮ್ನಾದಲ್ಲಿ ಲೇಖನ...
ಕರ್ನಾಟಕ ನವನಿರ್ಮಾಣ ಸೇನೆ ಅಧ್ಯಕ್ಷ ಭೀಮಾಶಂಕರ್ ಪಾಟೀಲ್ ವಿರುದ್ಧ ಶಿವಸೇನೆ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದು, ಅವರ ಪ್ರತಿಕೃತಿಯನ್ನು ಕೂಡಾ ಸುಟ್ಟುಹಾಕಿದ್ದಾರೆ.