Super Special: ರೈಲಿನಿಂದ ಬಿದ್ದಾಕೆಯನ್ನು ರಕ್ಷಿಸಿದ RPF ಲೇಡಿ ಸಿಂಗಂ..!

ರೈಲನ್ನು ಹತ್ತುವಾಗ, ಇಳಿಯುವಾಗ ಬಹಳ ಎಚ್ಚರಿಕೆಯಿಂದ ಇರಬೇಕು. ಸ್ವಲ್ಪ ಅಜಾಗರೂಕತೆ ಮಾಡಿದರೆ ಪ್ರಾಂಕ್ಕೆ ಅಪಾಯ ತರಬಹುದು. ಇಲ್ಲೊಬ್ಬ ಮಹಿಳೆ ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ. 

Share this Video
  • FB
  • Linkdin
  • Whatsapp

ಮುಂಬೈ (ನ. 27): ರೈಲನ್ನು ಹತ್ತುವಾಗ, ಇಳಿಯುವಾಗ ಬಹಳ ಎಚ್ಚರಿಕೆಯಿಂದ ಇರಬೇಕು. ಸ್ವಲ್ಪ ಅಜಾಗರೂಕತೆ ಮಾಡಿದರೆ ಪ್ರಾಂಕ್ಕೆ ಅಪಾಯ ತರಬಹುದು. ಇಲ್ಲೊಬ್ಬ ಮಹಿಳೆ ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ. ಈ ದೃಶ್ಯವನ್ನು ಕಂಡ RPF ಮಹಿಳಾ ಸಿಬ್ಬಂದಿ ಕೂಡಲೇ ಹೋಗಿ ಮಹಿಳೆಯ ಜೀವ ಉಳಿಸಿದರು. ಮುಂಬೈನ ಬೈಕೋಲ ರೈಲು ನಿಲ್ದಾಣದಲ್ಲಿ ನಡೆದ ಘಟನೆ ಇದು. ಸಪ್ನಾ ಗೋಲ್ಕರ್, ಜೀವ ಉಳಿಸಿದ ಆರ್‌ಪಿಎಫ್ ಮಹಿಳಾ ಸಿಬ್ಬಂದಿ. ಇವರ ಸಮಯಪ್ರಜ್ಞೆಗೆ ಶ್ಲಾಘನೆ ವ್ಯಕ್ತವಾಗಿದೆ. 

ಮನಿಕೆ ಮಗೆ ಹಿತೆ ಹಾಡಿಗೆ ಬೆಲ್ಲಿ ಕುಣಿಸಿ, ಶಹಭ್ಭಾಸ್ ಎನಿಸಿಕೊಂಡ ವೈಯ್ಯಾರಿ..!

Related Video