ಎನ್‌ಕೌಂಟರ್ ವಿರೋಧಿಸಿ ಸುವರ್ಣನ್ಯೂಸ್ ಜೊತೆ ವಾಗ್ವಾದಕ್ಕಿಳಿದ ವಕೀಲ ವೆಂಕಟೇಶ್!

ದಿಶಾ ಹತ್ಯಾಚಾರ ಆರೋಪಿಗಳನ್ನು ನರಕಕ್ಕೆ ಕಳುಹಿಸಿದ ಪೊಲೀಸರು| ಪೊಲೀಸ್ ಎನ್‌ಕೌಂಟರ್‌ನಲ್ಲಿ ದಿಶಾ ಹತ್ಯಾಚಾರ ಆರೋಪಿಗಳು ಫಿನಿಷ್| ಪೊಲೀಸ್ ಕಾರ್ಯಾಚರಣೆಗೆ ದೇಶಾದ್ಯಂತ ಸಂಭ್ರಮಾಚರಣೆ| ಹತ್ಯಾಚಾರ ಆರೋಪಿಗಳನ್ನು ಕೊಂದ ಪೊಲೀಸರಿಗೆ ಧನ್ಯವಾದಗಳ ಮಹಾಪೂರ| ಪೊಲೀಸ್ ಎನ್‌ಕೌಂಟರ್ ವಿರೋಧಿಸಿದ ಹಿರಿಯ ವಕೀಲ ಬಿ.ಟಿ. ವೆಂಕಟೇಶ್| ಸುವರ್ಣನ್ಯೂಸ್ ಜೊತೆ ಬಿ.ಟಿ . ವೆಂಕಟೇಶ್ ವಾಗ್ವಾದ!

First Published Dec 6, 2019, 4:07 PM IST | Last Updated Dec 6, 2019, 4:07 PM IST

ಬೆಂಗಳೂರು(ಡಿ.06): ದಿಶಾ ಹತ್ಯಾಚಾರ ಆರೋಪಿಗಳನ್ನು ಎನ್‌ಕೌಂಟರ್‌ನಲ್ಲಿ ಕೊಂದು ಹಾಕಿರುವ ತೆಲಂಗಾಣ ಪೊಲೀಸರನ್ನು ಇಡೀ ದೇಶವೇ ಕೊಂಡಾಡುತ್ತಿದೆ. ರಾಕ್ಷಸರನ್ನು ನರಕಕ್ಕೆ ಕಳುಹಿಸಿದ ಪೊಲೀಸರಿಗೆ ಧನ್ಯವಾದಗಳ ಸುರಿಮಳೆಯೇ ಆಗುತ್ತಿದೆ. ಆದರೆ ಹಿರಿಯ ವಕೀಲ ಬಿ.ಟಿ. ವೆಂಕಟೇಶ್ ಪೊಲೀಸ್ ಎನ್‌ಕೌಂಟರ್‌ನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಸುವರ್ಣನ್ಯೂಸ್ ವೆಂಕಟೇಶ್ ಅವರನ್ನು ಸಂಪರ್ಕಿಸಿದಾಗ ಏರುಧ್ವನಿಯಲ್ಲಿ ಮಾತನಾಡಿದ್ದಾರೆ.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..