Asianet Suvarna News Asianet Suvarna News

ರೈತ ಕ್ರಾಂತಿ ಹೆಸರಲ್ಲಿ ಭಾರತ್ ಬಂದ್.... Left, Right and Centre

Dec 7, 2020, 7:41 PM IST

ಬೆಂಗಳೂರು, (ಡಿ.07): ಭಾರತ್ ಬಂದ್.. ಡಿಸೆಂಬರ್ 8, ಮಂಗಳವಾರ ಇಡೀ ಭಾರತ್ ಬಂದ್‌...  ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಬಂದ್ ಕರೆ ನೀಡಿವೆ.

11AM ರಿಂದ 3PM ವರೆಗೆ ಭಾರತ್ ಬಂದ್; ಗಮನಿಸಬೇಕಾದ 10 ಅಂಶ ಇಲ್ಲಿವೆ!

ಈ ಬಂದ್ ಕರೆಗೆ ಕಾಂಗ್ರೆಸ್, ಎನ್‌ಸಿಪಿ, ಡಿಎಂಕೆ, ಎಸ್‌ಪಿ, ಟಿಆರ್‌ಎಸ್, ಎಎಪಿ ಹಾಗೂ ಎಡಪಕ್ಷಗಳು ಬೆಂಬಲ ನೀಡಿವೆ. ಇನ್ನು ಭಾರತ್ ಬಂದ್ ಹಾಗೂ ಕೃಷಿ ಕಾಯ್ದೆ ಬಗ್ಗೆ Left, Right and Centre ನಲ್ಲಿ ಏನೆಲ್ಲಾ ಚರ್ಚೆಗಳಾದವು ಎನ್ನುವದನ್ನು ನೋಡಿ...