ಸಿಧು ಆಟ, ಕಾಂಗ್ರೆಸ್ ಪರದಾಟ: ಪಂಜಾಬ್ ರಾಜಕೀಯ ವಿಶ್ಲೇಷಣೆ

ಚುನಾವಣೆ ಹೊತ್ತಲ್ಲಿ ಪಂಜಾಬ್ ಕಾಂಗ್ರೆಸ್‌ನಲ್ಲಿ 'ಹಸ್ತ'ವ್ಯಸ್ತದಿಂದಾಗಿ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇನ್ನು ಈ  ಕಾಂಗ್ರೆಸ್‌ನಲ್ಲಿನ ಬಿಕ್ಕಟ್ಟು ಹಾಗೂ ಪಂಜಾಬ್ ರಾಜಕೀಯ  ಬೆಳವಣಿಗೆಗಳ ಬಗ್ಗೆ ಒಂದು ವಿಶ್ಲೇಷಣೆ ಇಲ್ಲಿದೆ ನೋಡಿ..

Share this Video
  • FB
  • Linkdin
  • Whatsapp

ಚಂಡಿಗಢ, (ಸೆ.29): ಪಂಜಾಬ್ ಕಾಂಗ್ರೆಸ್‌ನಲ್ಲಿ ಎದ್ದಿರುವ ಬಿಕ್ಕಟ್ಟು ಅದ್ಯಾಕೋ ಸರಿಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ದಿನದಿಂದ ದಿನಕ್ಕೆ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿದೆ ಹೊರತು ಶಮನವಾಗುತ್ತಿಲ್ಲ. ಬದಲಿಗೆ ಕ್ಷಣ-ಕ್ಷಣಕ್ಕೂ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಿಂತಲ್ಲಿ ನಿಲ್ಲದ ಸಿಧು ಇತಿಹಾಸ, ಎಲ್ಲರ ವಿರುದ್ಧವೂ ಸದಾ ಮುನಿಸು!

Related Video