ಕೋವಿಡ್ ಆಸ್ಪತ್ರೆಯಲ್ಲೇ ಮಾಂಗಲ್ಯಂ ತಂತು ನಾನೇನ.. ಪಿಪಿಇ ಕಿಟ್ ಧರಿಸಿ ಸಪ್ತಪದಿ ತುಳಿದ ಜೋಡಿ
ಮದುವೆ ದಿನಾಂಕ ನಿಶ್ಚಯವಾಗಿತ್ತು, ಎಲ್ಲವೂ ಚೆನ್ನಾಗಿದೆ ಅಂದುಕೊಳ್ಳುವಾಗಲೇ ವರನಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ವೇಳೆ ವಧು ವರರಿಬ್ಬರು ಪಿಪಿಇ ಕಿಟ್ ಧರಿಸಿ, ಆಸ್ಪತ್ರೆ ವಾರ್ಡ್‌ನಲ್ಲೇ ಸಪ್ತಪದಿ ತುಳಿದಿದ್ಧಾರೆ.
ಬೆಂಗಳೂರು (ಏ. 28): ಮದುವೆ ದಿನಾಂಕ ನಿಶ್ಚಯವಾಗಿತ್ತು, ಎಲ್ಲವೂ ಚೆನ್ನಾಗಿದೆ ಅಂದುಕೊಳ್ಳುವಾಗಲೇ ವರನಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ವೇಳೆ ವಧು ವರರಿಬ್ಬರು ಪಿಪಿಇ ಕಿಟ್ ಧರಿಸಿ, ಆಸ್ಪತ್ರೆ ವಾರ್ಡ್‌ನಲ್ಲೇ ಸಪ್ತಪದಿ ತುಳಿದಿದ್ಧಾರೆ. ಮಧ್ಯಪ್ರದೇಶದ ರಾಥ್ಲಾಮ್‌ನಲ್ಲಿ ಈ ಘಟನೆ ನಡೆದಿದೆ. ಮದುವೆಯಲ್ಲಿ ಕೆಲವೇ ಮಂದಿ ಮಾತ್ರ ಹಾಜರಾಗಿದ್ದರು.