ಅಮರನಾಥದಲ್ಲಿ ಮೇಘ ಸ್ಫೋಟ: ಹಿಮಲಿಂಗ ದರ್ಶನಕ್ಕೆ ಹೋದವರು ಜಲಸಮಾಧಿ!

  • ದಕ್ಷಿಣ ಕಾಶ್ಮೀರದಲ್ಲಿ ಭಾರಿ ಮಳೆ, ಪ್ರವಾಹ ಸೃಷ್ಟಿ
  • ಕೊಚ್ಚಿದ ಹೋದ ಅಮರನಾಥ ಭಕ್ತರು
  • ಅಮರನಾಥ ಯಾತ್ರೆ ಸ್ಥಗಿತಗೊಳಿಸಿದ ಸರ್ಕಾರ

Share this Video
  • FB
  • Linkdin
  • Whatsapp

ಕಾಶ್ಮೀರ(ಜು.10): ಪವಿತ್ರ ಅಮರನಾಥ ಯಾತ್ರೆಯಲ್ಲಿ ನಡೆದ ಮೇಘಸ್ಫೋಟ ದುರಂತಕ್ಕೆ 16 ಮಂದಿ ನಿಧನರಾಗಿದ್ದರೆ, 40ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ. ಬೇಸ್ ಕ್ಯಾಂಪ್ ಬಳಿ ಪ್ರವಾಹ ಉಕ್ಕಿ ಬಂದ ಕಾರಣ ಭಕ್ತರು ಕೊಚ್ಚಿ ಹೋಗಿದ್ದಾರೆ. ಹೀಗಾಗಿ 43 ದಿನದ ಅಮರನಾಥ ಯಾತ್ರೆಯನ್ನು ಸರ್ಕಾರ ಸ್ಥಗಿತಗೊಳಿಸಿದೆ.

Related Video