ಮೇಕೆದಾಟು ವಿಚಾರದಲ್ಲಿ ಸಿ. ಟಿ. ಯೂಟರ್ನ್: ಕರ್ನಾಟಕದ ಹಿತಾಸಕ್ತಿ ಕಡೆಗಣಿಸಿದ ನಾಯಕ!

ಮೇಕೆದಾಟು ವಿಷಯದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ಯೂ ಟರ್ನ್‌ ಹೊಡೆದಿದ್ದು, ಕರ್ನಾಟಕದ ಹಿತಾಸಕ್ತಿಯನ್ನು ಕಡೆಗಣಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು(ಆ.12): ಮೇಕೆದಾಟು ವಿಷಯದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ಯೂ ಟರ್ನ್‌ ಹೊಡೆದಿದ್ದು, ಕರ್ನಾಟಕದ ಹಿತಾಸಕ್ತಿಯನ್ನು ಕಡೆಗಣಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೌದು ಮೇಕೆದಾಟು ವಿಚಾರದಲ್ಲಿ ನಾನು ಭಾರತದ ಪರ. ಕುಡಿಯುವ ನೀರಿನ ವಿಚಾರವನ್ನು ಭಾವನಾತ್ಮಕವಾಗಿ ನೋಡಬಾರದು. ಬೆಂಕಿ ಹಚ್ಚುವ ರಾಜಕಾರಣಕ್ಕೆ ಈ ನೀರನ್ನು ಬಳಸಿಕೊಳ್ಳುವುದಿಲ್ಲ. ಬದಲಾಗಿ ಸೌಹಾರ್ದಯುತವಾಗಿ ಈ ವಿಚಾರವನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ಟಿ. ಟಿ. ರವಿ ಹೇಳಿದ್ದಾರೆ. 

ಸದ್ಯ ಅವರ ಈ ಹೇಳಿಕೆ ಕನ್ನಡಿಗರನ್ನು ಕೆರಳುವಂತೆ ಮಾಡಿದೆ. 

Related Video