Asianet Suvarna News

ಪಂಚಭೂತಗಳಲ್ಲಿ ಮಿಲ್ಖಾ ಸಿಂಗ್ ಲೀನ, ನಾಯಕತ್ವ ಬದಲಾವಣೆಗೆ ದಿನಾಂಕ ಫಿಕ್ಸ್? News Hour ವಿಡಿಯೋ!

Jun 19, 2021, 11:28 PM IST

ಕೊರೋನಾದಿಂದ ನಿಧನರಾದ ಫ್ಲೈಯಿಂಗ್ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಅಂತ್ಯಕ್ರೀಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೆರಿಸಲಾಗಿದೆ. ಚಂಢಿಘಡದಲ್ಲಿ ಅಂತ್ಯಕ್ರೀಯೆ ನಡೆಸಲಾಗಿದ್ದು, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ಕೇಂದ್ರ ಕ್ರೀಡಾ ಸಚಿವ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು. ಇನ್ನು ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ದಿನಾಂಕ ನಿಗದಿ ಮಾಡಿದೆ. ಸಂಪುಟ ವಿಸ್ತರಣೆ ಬಳಿಕ ನಾಯಕತ್ವ ಬದಲಾವಣೆ ಕುರಿತು ಮಹತ್ವ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.