ಬಾಂಗ್ಲಾದಲ್ಲಿ ಹಿಂದೂ ದೇಗುಲಗಳ ಮೇಲೆ ದಾಳಿ, 10 ಮಂದಿ ಬಂಧನ

ಪಾಕಿಸ್ತಾನದ ಬೆನ್ನಲ್ಲೇ ಬಾಂಗ್ಲಾದೇಶದ ಕೊನ್ನಾ ಜಿಲ್ಲೆಯ ಶಿಯಾಲಿ ಗ್ರಾಮದಲ್ಲಿ ಹಿಂದೂ ದೇಗುಲಗಳ ಮೇಲೆ ದಾಳಿ ನಡೆಸಲಾಗಿದೆ. ಏಕಕಾಲಕ್ಕೆ ನಾಲ್ಕು ದೇಗುಲಗಳ ಮೇಲೆ ದಾಳಿ ಮಾಡಿ ದೇವರ ಮೂರ್ತಿಗಳನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದಾರೆ. 

Share this Video
  • FB
  • Linkdin
  • Whatsapp

ಢಾಕಾ (ಆ. 10): ಪಾಕಿಸ್ತಾನದ ಬೆನ್ನಲ್ಲೇ ಬಾಂಗ್ಲಾದೇಶದ ಕೊನ್ನಾ ಜಿಲ್ಲೆಯ ಶಿಯಾಲಿ ಗ್ರಾಮದಲ್ಲಿ ಹಿಂದೂ ದೇಗುಲಗಳ ಮೇಲೆ ದಾಳಿ ನಡೆಸಲಾಗಿದೆ. ಏಕಕಾಲಕ್ಕೆ ನಾಲ್ಕು ದೇಗುಲಗಳ ಮೇಲೆ ದಾಳಿ ಮಾಡಿ ದೇವರ ಮೂರ್ತಿಗಳನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದಾರೆ. ಹತ್ತು ಮಂದಿಯನ್ನು ಬಂಧಿಸಲಾಗಿದೆ. ಇನ್ನು ಪಾಕಿಸ್ತಾನದಲ್ಲಿ ಹಿಂದೂ ದೇಗುಲದಲ್ಲಿ ದಾಂಧಲೆ ಕೇಸ್‌ಗೆ ಸಂಬಂಧಿಸಿದಂತೆ 20 ಕ್ಕೂ ಹೆಚ್ಚು ದುಷ್ಕರ್ಮಿಗಳನ್ನು ಬಂಧಿಸಲಾಗಿದೆ. 50 ಜನ ಕಿಡಿಗೇಡಿಗಳು ಗಣೇಶನ ಮೂರ್ತಿಯನ್ನು ಧ್ವಂಸಗೊಳಿಸಿದ್ದರು. 

Related Video