Asianet Suvarna News Asianet Suvarna News

ಅಮಿತ್ ಶಾ ಆರೋಗ್ಯದ ಬಗ್ಗೆ ವದಂತಿ; ಹಿಂದಿನ ಅಸಲಿ ಕಹಾನಿ ಇದು..!

ಕೊರೋನಾ ವೈರಸ್ ಹಾಗೂ ಲಾಕ್‌ಡೌನ್ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಇತ್ತೀಚೆಗೆ ನಡೆದ ಕ್ಯಾಬಿನೆಟ್‌ ಮೀಟಿಂಗ್‌ನಲ್ಲಿ ಅಮಿತ್ ಶಾ ಬಸವಳಿದಂತೆ ಕಂಡಿದ್ದರು. ಈ ಫೋಟೋ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೇ ಫೋಟೋ ನೋಡಿ ಪತ್ರಕರ್ತರೊಬ್ಬರು ಅಮಿತ್ ಶಾಗೆ ಕ್ಯಾನ್ಸರ್ ಎಂದು ಟ್ವೀಟ್ ಮಾಡಿದ್ದರು. ಇದು ರಾಜಕೀಯ ವಲಯದಲ್ಲಿ ಭಾರೀ ಸಂಚಲನವನ್ನುಂಟು ಮಾಡಿತ್ತು. ಈ ಬಗ್ಗೆ ಅಮಿತ್ ಶಾ ಟ್ವೀಟ್ ಮಾಡಿ, ನನಗೇನೂ ಆಗಿಲ್ಲ. ಆರೋಗ್ಯವಾಗಿದ್ದೇನೆ. ಎಂದು ಸ್ಪಷ್ಟನೆ ನೀಡಿದ್ದಾರೆ. ಅಷ್ಟಕ್ಕೂ ಈ ರೀತಿ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಲು ಕಾರಣವೇನು? ಇಲ್ಲಿದೆ ನೋಡಿ...!
 
ಆರೋಗ್ಯವಾಗಿದ್ದೇನೆ, ವದಂತಿಗಳಿಗೆ ಕಿವಿಗೊಡಬೇಡಿ ಎಂದ ಗೃಹ ಸಚಿವ ಅಮಿತ್ ಶಾ!