ಸಿಎಂಗಳ ಜತೆ ಮೊದಲ ದಿನದ ವಿಡಿಯೋ ಸಂವಾದದ ಬಳಿಕ ಮಹತ್ವದ ಸುಳಿವು ಕೊಟ್ಟ ಮೋದಿ
ಇಂದು (ಮಂಗಳವಾರ) ಮೊದಲ ದಿನದ ವಿಡಯೋ ಸಂವಾದ ನಡೆಸಿದರು. ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ ಮಹತ್ವದ ಸುಳಿವು ಒಂದನ್ನ ನೀಡಿದ್ದಾರೆ. ಏನದು..? ವಿಡಿಯೋನಲ್ಲಿ ನೋಡಿ.
ನವದೆಹಲಿ, (ಜೂನ್.16): ದೇಶದಲ್ಲಿ ಕೊರೋನಾ ವೈರಸ್ ಪರಿಸ್ಥಿತಿ ಅರಿಯಲು ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 16 ಮತ್ತು ಜೂನ್ 17ರಂದು ಎರಡು ದಿನ ಎಲ್ಲಾ ರಾಜ್ಯಗಳ ಸಿಎಂ ಜತೆ ವಿಡಿಯೋ ಕಾನ್ಪರೆನ್ಸ್ ಸಭೆ ನಡೆಸಲು ಮುಂದಾಗಿದ್ದಾರೆ.
ಗುಂಡಿನ ದಾಳಿ ಮಾಡಿದ ಚೀನಾ, ಬಯಲಾಯ್ತು ಸುಶಾಂತ್ ಆತ್ಮಹತ್ಯೆ ಕಾರಣ; ಜೂ.16ರ ಟಾಪ್ 10 ಸುದ್ದಿ!
ಇಂದು (ಮಂಗಳವಾರ) ಮೊದಲ ದಿನದ ವಿಡಯೋ ಸಂವಾದ ನಡೆಸಿದರು. ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ ಮಹತ್ವದ ಸುಳಿವು ಒಂದನ್ನ ನೀಡಿದ್ದಾರೆ. ಏನದು..? ವಿಡಿಯೋನಲ್ಲಿ ನೋಡಿ.