ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮ: ನೆಹರೂ ಫೋಟೋ ಮಾಯ, ಕಾಂಗ್ರೆಸ್‌ ಕಿಡಿ!

ಸ್ವಾತಂತ್ರ್ಯ ಅಮೃತ ಮಹೋತ್ಸವದಿಂದ ನೆಹರೂ ಫೋಟೋವನ್ನು ಕೈ ಬಿಡಲಾಗಿದೆ. ಈ ವಿಚಾರವಾಗಿ ಕಾಂಗ್ರೆಸ್‌ ಕಿಡಿ ಕಾರಿದೆ. ಹೌದು ಭಾರತೀಯ ಇತಿಹಾಸ ಸಂಶೋಧನಾ ಮಂಡಳಿ ಮಹಾತ್ಮ ಗಾಂಧೀಜಿ, ನೇತಾಜಿ, ಸಾವರ್ಕರ್‌ ಫೋಟೋ ಇರುವ ಕಾರ್ಯಕ್ರಮ ಸಿದ್ಧಪಡಿಸಿದೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

Share this Video
  • FB
  • Linkdin
  • Whatsapp

ನವದೆಹಲಿ(ಆ.29) ಸ್ವಾತಂತ್ರ್ಯ ಅಮೃತ ಮಹೋತ್ಸವದಿಂದ ನೆಹರೂ ಫೋಟೋವನ್ನು ಕೈ ಬಿಡಲಾಗಿದೆ. ಈ ವಿಚಾರವಾಗಿ ಕಾಂಗ್ರೆಸ್‌ ಕಿಡಿ ಕಾರಿದೆ. ಹೌದು ಭಾರತೀಯ ಇತಿಹಾಸ ಸಂಶೋಧನಾ ಮಂಡಳಿ ಮಹಾತ್ಮ ಗಾಂಧೀಜಿ, ನೇತಾಜಿ, ಸಾವರ್ಕರ್‌ ಫೋಟೋ ಇರುವ ಕಾರ್ಯಕ್ರಮ ಸಿದ್ಧಪಡಿಸಿದೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಷ್ಟೇ ಅಲ್ಲದೇ ರಾಜ್ಯ, ರಾಷ್ಟ್ರ, ಅಂತಾರಾ‍fಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ ಸುದ್ದಿಗಳ ಒಂದು ನೋಟ ಮಾರ್ನಿಂಗ್ ಎಕ್ಸ್‌ಪ್ರೆಸ್‌ನಲ್ಲಿ

Related Video