ಹುಸಿ ಬಾಂಬ್‌ ಬೆದರಿಕೆ: ಗೋವಾ- ಮಾಸ್ಕೋ ವಿಮಾನ ಗುಜರಾತ್‌ನಲ್ಲಿ ತುರ್ತು ಭೂಸ್ಪರ್ಶ

ವಿಮಾನದಲ್ಲಿದ್ದ 236 ಪ್ರಯಾಣಿಕರು ಹಾಗೂ 8 ಕ್ಯಾಬಿನ್‌ ಸಿಬ್ಬಂದಿಯನ್ನು ಹೊರಗೆ ಕಳಿಸಿ ಮುಂಜಾಗ್ರತಾ ಕ್ರಮ ವಹಿಸಿ ಸಂಪೂರ್ಣ ವಿಮಾನವನ್ನು ತಪಾಸಣೆ ಮಾಡಲಾಗಿದೆ.

Share this Video
  • FB
  • Linkdin
  • Whatsapp

ಮಾಸ್ಕೋದಿಂದ ಗೋವಾಗೆ ಬರುತ್ತಿದ್ದ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆ ಗುಜರಾತ್‌ನ ಜಾಮ್‌ನಗರದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ. ವಿಮಾನದಲ್ಲಿದ್ದ 236 ಪ್ರಯಾಣಿಕರು ಹಾಗೂ 8 ಕ್ಯಾಬಿನ್‌ ಸಿಬ್ಬಂದಿಯನ್ನು ಹೊರಗೆ ಕಳಿಸಿ ತಪಾಸಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮ ವಹಿಸಿ ಸಂಪೂರ್ಣ ವಿಮಾನವನ್ನು ತಪಾಸಣೆ ಮಾಡಲಾಗಿದೆ. ಮಧ್ಯರಾತ್ರಿ ಬಾಂಬ್‌ ಸುದ್ದಿ ಕೇಳಿ ಪ್ರಯಾಣಿಕರು ಬೆದರಿದ್ದು, ಆದರೆ ವಿಮಾನದಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video