
ಹೆಣ್ಣು ಹೆತ್ತವಳಿಗೆ ನಡುರಸ್ತೆಯಲ್ಲೇ ಕಾಲಿನಿಂದ ಒದ್ದು ಚಿತ್ರಹಿಂಸೆ! ವಿಡಿಯೋ ವೈರಲ್
ಮಹಿಳೆಯೊಬ್ಬರಿಗೆ ಇತರೆ ಹೆಂಗಸರು ಕಾಲಿನಿಂದ ಒಡೆದಿರುವ ದಾರುಣ ಘಟನೆ ವಿಡಿಯೋದಲ್ಲಿ ಸೆರೆಯಾಗಿದೆ. ಅಲ್ಲದೆ, ನಡುರಸ್ತೆಯಲ್ಲೇ ಚಿತ್ರಹಿಂಸೆ ಕೊಟ್ಟಿದ್ದಾರೆ.
ಮಹಿಳೆಯೊಬ್ಬರಿಗೆ ಇತರೆ ಹೆಂಗಸರು ಕಾಲಿನಿಂದ ಒಡೆದಿರುವ ದಾರುಣ ಘಟನೆ ವಿಡಿಯೋದಲ್ಲಿ ಸೆರೆಯಾಗಿದೆ. ಅಲ್ಲದೆ, ನಡುರಸ್ತೆಯಲ್ಲೇ ಚಿತ್ರಹಿಂಸೆ ಕೊಟ್ಟಿದ್ದಾರೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇದರ ಜತೆಗೆ ಇತರೆ ವೈರಲ್ ವಿಡಿಯೋಗಳನ್ನು ನೋಡಿ ಇಂದಿನ ವೈರಲ್ ನ್ಯೂಸ್‌ನಲ್ಲಿ..
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ