Asianet Suvarna News Asianet Suvarna News

ಅಂದು ನಮ್ಮ ಕರ್ನಾಟಕ, ಇಂದು ಮಧ್ಯ ಪ್ರದೇಶ: ಮತ್ತೆ ಸಾಮ್ರಾಜ್ಯ ವಿಸ್ತರಣೆಗೆ ಮುಂದಾದ ಕಮಲ

ಮಧ್ಯಪ್ರದೇಶ ರಾಜಕೀಯ ಬೆಳವಣಿಗೆ ಕರ್ನಾಟಕ ತಲುಪಿದೆ. 6 ಸಚಿವರು, 10 ಕಾಂಗ್ರೆಸ್ ಶಾಸಕರು ಸೇರಿ 25 ಜನ ಬೆಂಗಳೂರಿಗೆ ಬಂದಿದ್ದಾರೆ. 

First Published Mar 9, 2020, 9:52 PM IST | Last Updated Mar 9, 2020, 9:52 PM IST

ಬೆಂಗಳೂರು, [ಮಾ.09]: ಮಧ್ಯಪ್ರದೇಶ ರಾಜಕೀಯ ಬೆಳವಣಿಗೆ ಕರ್ನಾಟಕ ತಲುಪಿದೆ. 6 ಸಚಿವರು, 10 ಕಾಂಗ್ರೆಸ್ ಶಾಸಕರು ಸೇರಿ 25 ಜನ ಬೆಂಗಳೂರಿಗೆ ಬಂದಿದ್ದಾರೆ. ವಿಶೇಷ ವಿಮಾನದಲ್ಲಿ ಶಾಸಕರು ಎಚ್‌ಎಎಲ್ ಏರ್ಪೋರ್ಟ್ಗೆ ಆಗಮಿಸಿದ್ದು, ಅಲ್ಲಿಂದ ಖಾಸಗಿ ಹೋಟೆಲ್ ಗೆ ತೆರಳಿದ್ದಾರೆ. 

ಕರ್ನಾಟಕ ಮಾದರಿಯಲ್ಲಿ ಮಧ್ಯಪ್ರದೇಶದಲ್ಲಿ ಆಪರೇಷನ್ ಕಮಲ, ಇದಕ್ಕೆ ರಾಜ್ಯ ನಾಯಕ ಸೂತ್ರಧಾರಿ?

ಆದ್ದರಿಂದ ಕುಮಾರಸ್ವಾಮಿ ಸರ್ಕಾರದ ಮಾದರಿಯಲ್ಲೇ, ಕಮಲನಾಥ್ ನೇತೃತ್ವದ ಮಧ್ಯಪ್ರದೇಶ ಸರ್ಕಾರ ಪತನಗೊಳ್ಳುವುದು ಖಚಿತವಾಗಿದೆ. ಈ ಮೂಲಕ ಕಮಲ ಪಡೆ ಮತ್ತೆ ಸಾಮ್ರಾಜ್ಯ ವಿಸ್ತರಣೆಗೆ ಕೈಹಾಕಿದೆ

Video Top Stories