Asianet Suvarna News Asianet Suvarna News

ಅಕ್ರಮ ಗಣಿಗಾರಿಕೆ ಪ್ರದೇಶಕ್ಕೆ ಸುಮಲತಾ ಭೇಟಿ; ಖಡಕ್ ಪ್ರಶ್ನೆಗೆ ಅಧಿಕಾರಿಗಳು ತಬ್ಬಿಬ್ಬು!

Jul 15, 2021, 12:28 AM IST

ಕೆಆರ್‌ಎಸ್ ಡ್ಯಾಮ್ ಬಿರುಕಿಗೆ ಕಾರಣವಾಗಿರುವ ಬೇಬಿ ಬೆಟ್ಟಕ್ಕೆ ಸಂಸದೆ ಸುಮಲತಾ ಭೇಟಿ ನೀಡಿದರು. ಈ ವೇಳೆ ಹೈಡ್ರಾಮಾ ನಡೆಯಿತು. ಸುಮಲತಾ ಪ್ರಶ್ನೆಗೆ ಉತ್ತರಿಸಲು ಅಧಿಕಾರಿಗಳು ತಡಬಡಾಯಿಸಿದ್ದಾರೆ. ಇತ್ತ ಕೆಲ ಗುಂಪು ಸಮಲತಾಗೆ ಮುತ್ತಿಗೆ ಹಾಕಿದ್ದರೆ,ಸ್ಥಳೀಯರು ಅಕ್ರಮ ಗಣಿಗಾರಿಕೆ ನಿಲ್ಲಿಸಲು ಆಗ್ರಹಿಸಿದ್ದಾರೆ. ಇನ್ನು ಯಡಿಯೂರಪ್ಪ ದೆಹಲಿ ಪ್ರಯಾಣ, ದರ್ಶನ್ ಪ್ರಕರಣ ಸೇರಿದಂತೆ ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.