Asianet Suvarna News Asianet Suvarna News

ಕೋಳಿ ಸಾಕಾಣಿಕೆಗೆ ಮುಂದಾದ ಧೋನಿ; ಇದು ಅಂತಿಂಥ ಕೋಳಿಯಲ್ಲ, ಏನಿದರ ಸ್ಪೆಷಲ್?

ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವ ಮಹೇಂದ್ರ ಸಿಂಗ್ ಧೋನಿ ಕಡಕ್‌ನಾಥ್ ಕೋಳಿ ಸಾಕಾಣಿಕೆಗೆ ಮುಂದಾಗಿದ್ದಾರೆ. ಈಗಾಗಲೇ 2 ಸಾವಿರ ಕಡಕ್‌ನಾಥ್ ಕೋಳಿ ಮರಿಗಳಿಗೆ ಆರ್ಡರ್ ಮಾಡಿದ್ದಾರೆ. 

ಬೆಂಗಳೂರು (ನ. 17): ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವ ಮಹೇಂದ್ರ ಸಿಂಗ್ ಧೋನಿ ಕಡಕ್‌ನಾಥ್ ಕೋಳಿ ಸಾಕಾಣಿಕೆಗೆ ಮುಂದಾಗಿದ್ದಾರೆ. ಈಗಾಗಲೇ 2 ಸಾವಿರ ಕಡಕ್‌ನಾಥ್ ಕೋಳಿ ಮರಿಗಳಿಗೆ ಆರ್ಡರ್ ಮಾಡಿದ್ದಾರೆ.

ಅಬ್ಬಬ್ಬೋ... ರೈಲ್ವೇ ಹಳಿ ಮೇಲೆ ಕಾರು ಓಡಿಸೋದನ್ನ ನೊಡಿದ್ದೀರಾ? ಹಾಗಾದ್ರೆ ಈ ವಿಡಿಯೋ ನೋಡಿ!

ರಾಂಚಿಯಲ್ಲಿರುವ ತಮ್ಮ ಸಾವಯವ ಕೇಂದ್ರದಲ್ಲಿ ಕೋಳಿಗಳನ್ನನು ಸಾಕಾಣಿಕೆ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇದಕ್ಕಾಗಿ ಕಡಕ್‌ನಾಥ್ ಕೋಳಿ ಸಂಶೋಧನಾ ಕೇಂದ್ರದ ನಿರ್ದೇಶಕ ತೋಮರ್ ಎಂಬುವವರನ್ನು ಸಂಪರ್ಕಿಸಿದ್ದಾರೆ. ಈ ಕೋಳಿಯ ವಿಶೇಷತೆಗಳೇನು? ನೋಡೋಣ ಬನ್ನಿ!