IMA ಪ್ರಕರಣದಲ್ಲಿ ಇಬ್ಬರು ಮಾಜಿ ಸಿಎಂ ಹೆಸರು; ವಂಚನೆ ಪ್ರಕರಣದಲ್ಲಿ ಚುನಾವಣೆ ಘಾಟು!

ಬರೋಬ್ಬರಿ 2,000 ಕೋಟಿ ರೂಪಾಯಿ  IMA ವಂಚನೆ ಪ್ರಕರಣ ಮತ್ತೆ ಸದ್ದು ಮಾಡತ್ತಿದೆ. ಇದೀಗ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಹೆಸರು ಕೇಳಿ ಬಂದಿದೆ. ಚುನಾವಣೆಗಾಗಿ ಇಬ್ಬರು ಮಾಜಿ ಸಿಎಂಗೆ ಕೋಟಿ ಕೋಟಿ ರೂಪಾಯಿ ಹಣ ಪೂರೈಕೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಇನ್ನು ಕೊರೋನಾಗೆ ಔಷಧ ಕಂಡು ಹಿಡಿದ ಕನ್ನಡಿಗ ಸೇರಿದಂತೆ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

Related Video