Asianet Suvarna News Asianet Suvarna News

ಬಿಎಸ್ ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಹೈಕಮಾಂಡ್‌ನಿಂದ ಬ್ರೇಕ್?

Aug 28, 2021, 11:20 PM IST

ಸಿಎಂ ಸ್ಥಾನದಿಂದ ಕೆಳಗಿಳಿದ ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡುವುದಾಗಿ ಹೇಳಿದ್ದರು. ಇದೀಗ ಪ್ರವಾಸಕ್ಕೆ 1 ಕೋಟಿ ಬೆಲೆಯ ಕಾರು ಕೂಡ ಖರೀದಿಸಿದ್ದಾರೆ. ಆದರೆ ಬಿಎಸ್‌ವೈ ಪ್ರವಾಸಕ್ಕೆ ಹೈಕಮಾಂಡ್ ಬ್ರೇಕ್ ಹಾಕುವ ಸಾಧ್ಯತೆ ಕಾಣಿಸುತ್ತಿದೆ. ಇತ್ತ ಮೈಸೂರ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ.
 

Video Top Stories