ಮೋದಿ ಯುಗ ಆರಂಭವಾಗಿ 9 ವರ್ಷ, ಸಾಧಿಸಿದ್ದೆಷ್ಟು ?: ಕಾಂಗ್ರೆಸ್‌ನಿಂದ ಬಿಜೆಪಿಗೆ ಒಂಭತ್ತು ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೇಂದ್ರದಲ್ಲಿ ಒಂಭತ್ತು ವರ್ಷ ಪೂರೈಸುತ್ತಿದೆ.  ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷ 9 ಪ್ರಶ್ನೆಗಳನ್ನು ಕೇಳಿದೆ.
 

Share this Video
  • FB
  • Linkdin
  • Whatsapp

ಕೇಂದ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರಕ್ಕೆ 9 ವರ್ಷ ಪೂರ್ಣವಾಗಿದೆ. ಸಾಮಾಜಿಕ, ಆರ್ಥಿಕ, ಮೂಲಸೌಕರ್ಯ, ರಕ್ಷಣೆ ಮುಂತಾದ ವಿಭಾಗಗಳಲ್ಲಿ ಗಣನೀಯ ಸಾಧನೆಯನ್ನು ಮೋದಿ ಸರ್ಕಾರ ಮಾಡಿದೆ. 2014ರ ಮೇ 26ರಂದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೋದಿಯವರ ಸರ್ಕಾರ, ಭಾರತದ ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಹಲವಾರು ಬದಲಾವಣೆಗಳನ್ನು ತಂದಿದೆ. ಇದೇ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿಗೆ 9 ಪ್ರಶ್ನೆಗಳನ್ನು ಕೇಳಿದ್ದು, ಉತ್ತರ ನೀಡುವಂತೆ ಒತ್ತಾಯಿಸಿದೆ. ಅಷ್ಟು ಮಾತ್ರವಲ್ಲದೇ ಕೇಂದ್ರದಲ್ಲಿ 9 ವರ್ಷ ಪೂರೈಸಿದ ದಿನವನ್ನು ಮಾಫಿ ದಿವಸ ಎಂದು ಆಚರಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಇದನ್ನೂ ವೀಕ್ಷಿಸಿ: ಬರ್ತಡೇ ಪಾರ್ಟಿಗೆ ಬಂದವನ ಮರ್ಡರ್: ಅವನ ಕೊಲೆಗೆ ಕಾರಣವಾಗಿದ್ದು ಯುಗಾದಿ ಹಬ್ಬ..!

Related Video