PM southern states Tour: ಲೋಕ ಸಮರ ಗೆಲ್ಲಲು ಮತ್ತೆ ‘ನಮೋ’ ದಕ್ಷಿಣ ದಂಡಯಾತ್ರೆ: ಮಾ.15ರಿಂದ ಪ್ರಧಾನಿ ಪ್ರವಾಸ

ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ ಪ್ರವಾಸ ಮಾಡಲಿದ್ದಾರೆ.
 

Share this Video
  • FB
  • Linkdin
  • Whatsapp

ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ(Narendra Modi) ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಈ ಮೂಲಕ ಲೋಕಸಭಾ(Loksabha) ಕುರಕ್ಷೇತ್ರ ಸಮರಕ್ಕೆ ಕೇಸರಿ ಪಡೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಲೋಕ ಸಮರ ಗೆಲ್ಲಲು ಮತ್ತೆ ‘ನಮೋ’ ದಕ್ಷಿಣ ದಂಡಯಾತ್ರೆ ಮಾಡುತ್ತಿದ್ದು, ದಕ್ಷಿಣ ರಾಜ್ಯಗಳಲ್ಲಿ ಪ್ರಧಾನಿ ಮೋದಿ ಪ್ರವಾಸಕ್ಕೆ ಸಿದ್ಧತೆ ಮಾಡಲಾಗಿದೆ. ಮಾರ್ಚ್ 15 ರಿಂದ 19ರವರಗೆ ಮೋದಿ ದಕ್ಷಿಣ ದಂಡಯಾತ್ರೆ ಮಾಡಲಿದ್ದಾರೆ. ಕರ್ನಾಟಕದಿಂದಲೇ ದಂಡಯಾತ್ರೆ ಶುರುಮಾಡಲಿರುವ ಮೋದಿ, ತಮಿಳುನಾಡು, ಕೇರಳ, ಆಂಧ್ರ, ತೆಲಂಗಾಣದಲ್ಲಿ ಪ್ರವಾಸ ಮಾಡಲಿದ್ದಾರೆ.

ಇದನ್ನೂ ವೀಕ್ಷಿಸಿ: ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದೇಕೆ ಬಿಜೆಪಿ..? ಸುಸೂತ್ರವಾಗಿ ಟಿಕೆಟ್‌ ಪ್ರಕ್ರಿಯೆ ನಡೆಯುತ್ತಿಲ್ಲ ಏಕೆ..?

Related Video