ಇಂದಿರಾ 4077 < ಮೋದಿ 4078: ನೆಹರು ನಂತರದ ಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ಮೋದಿ ಇಂದಿರಾ ಗಾಂಧಿಯವರ ದಾಖಲೆ ಮುರಿದು ದೇಶದ ಅತಿ ಹೆಚ್ಚು ದಿನ ಪ್ರಧಾನಿಯಾಗಿ ಸೇವೆ ಸಲ್ಲಿಸಿದವರಲ್ಲಿ ಒಬ್ಬರಾಗಿದ್ದಾರೆ. ನೆಹರು ನಂತರ ಈ ಸ್ಥಾನದಲ್ಲಿರುವ ಮೋದಿಯವರ ಸಾಧನೆಯನ್ನು ಈ ಲೇಖನ ವಿವರಿಸುತ್ತದೆ.

Share this Video
  • FB
  • Linkdin
  • Whatsapp

ಪ್ರಧಾನಿಯಾಗಿ ನರೇಂದ್ರ ಮೋದಿ ಇಂದಿರಾ ಗಾಂಧಿಯವರ ದಾಖಲೆಯನ್ನು ಮುರಿದಿದ್ದಾರೆ. ಇಂದಿರಾ ಗಾಂಧಿಯವರು ಸತತ 4077 ದಿನಗಳ ಕಾಲ ದೇಶದ ಪ್ರಧಾನಿಯಾಗಿದ್ದರು. ನಿನ್ನೆಗೆ ಮೋದಿ ಆ ದಾಖಲೆಯನ್ನು ಮುರಿದಿದ್ದಾರೆ. ಈಗ ದೇಶದ ಅತೀ ಹೆಚ್ಚು ದಿನಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದವರ ಪಟ್ಟಿಯಲ್ಲಿ ನೆಹರು ನಂತರ ನರೇಂದ್ರ ಮೋದಿ ಬರ್ತಾರೆ. ನರೇಂದ್ರ ಮೋದಿಯವರ ಈ ದಾಖಲೆ ದಿನಗಳ ಕುರಿತು ಇದೆಲ್ಲವನ್ನು ನೋಡೋದೇ ಈ ಕ್ಷಣದ ವಿಶೇಷ ಇಂದಿರಾ 4077.. ಮೋದಿ 4078

Related Video