National Herald Case : ರಾಹುಲ್ ಗಾಂಧಿಗೆ ಬಂಧನ ಭೀತಿ?
ಬಿಗಿ ಭದ್ರತೆಯೊಂದಿಗೆ ರಾಹುಲ್ ಗಾಂಧಿಯವರು ವಿಚಾರಣೆಗೆ ಹಾಜರಾಗಿದ್ದರು. ಬೆಳಿಗ್ಗೆಯಿಂದ ರಾತ್ರಿಯವರೆಗೆ ರಾಹುಲ್ ಗಾಂಧಿಯವರು ಇಡಿ ಪ್ರಶ್ನೆಗಳಿಗೆ ಉತ್ತರಿಸಿದರು. ಆದರೆ, ವಿಚಾರಣೆ ಇನ್ನೂ ಅಪೂರ್ಣವಾಗಿದ್ದು, ಇಂದು (ಮಂಗಳವಾರ) ಕೂಡ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಅಲ್ಲದೇ ಬಂಧನದ ಭೀತಿ ಎದುರಾಗಿದೆ.
ನವದೆಹಲಿ, (ಜೂನ್.14): ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಒಂದೆಡೆ ಜಾರಿ ನಿರ್ದೇಶನಾಲಯದ ವಿಚಾರಣೆ ನಡೆಸುತ್ತಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
National Herald Case: ಇಂದು(ಮಂಗಳವಾರ) ರಾಹುಲ್ ಗಾಂಧಿಗೆ ED ಡ್ರಿಲ್