ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ, ರಾಹುಲ್ ವಿಚಾರಣೆ, ಸೋನಿಯಾಗೆ ನೋಟಿಸ್ ಯಾಕೆ?

  • ನ್ಯಾಷನಲ್ ಹೆರಾಲ್ಡ್ ಪ್ರಕರಣ, ರಾಹುಲ್ ವಿಚಾರಣೆ
  • ಇಡಿ ಅಧಿಕಾರಿಗಳಿಂದ ಸತತ 2 ದಿನ ವಿಚಾರಣೆ
  • 3ನೇ ದಿನವೂ ರಾಹುಲ್ ಗಾಂಧಿಗೆ ಹಾಜರಾಗಲು ಸೂಚನೆ

Share this Video
  • FB
  • Linkdin
  • Whatsapp

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕೇಸ್‌ನಡಿ ರಾಹುಲ್ ಗಾಂಧಿಯನ್ನು ಇಡಿ ವಿಚಾರಣೆ ನಡೆಸುತ್ತಿದೆ. ಸೋನಿಯಾ ಗಾಂಧಿಗೆ ನೋಟಿಸ್ ನೀಡಿದೆ. ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ವಿಚಾರಣೆ ಎದುರಿಸಿದ್ದಾರೆ. ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ? ಇಲ್ಲಿದೆ ವಿವರ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video