ಲೋಕಸಭಾ ಚುನಾವಣೆ ಸಮೀಕ್ಷೆ ಪ್ರಕಟ, ಬಿಜೆಪಿ ನೇತತ್ವದ NDAಗೆ 378 ಸ್ಥಾನ!

2024ರ ಲೋಕಸಭಾ ಚುನಾವಣೆ ಫಲಿತಾಂಶ ಕುರಿತು ಇಂಡಿಯಾ ಟಿವಿ ಸಿಎನ್‌ಎಕ್ಸ್ ಸಮೀಕ್ಷೆ ವರದಿ ಪ್ರಕಟ,  ಬಿಜೆಪಿಯ 2ನೇ ಅಭ್ಯರ್ಥಿಗಳ ಪಟ್ಟಿ ತಯಾರಿ, ರಾಜ್ಯ ನಾಯಕರ ಚರ್ಚೆ, ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳು ಯಾರು? ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಮೊದಲು ಇಂಡಿಯಾ ಟಿವಿ ಸಿಎನ್‌ಎಕ್ಸ್ ಸಮೀಕ್ಷೆ ವರದಿ ಬಹಿರಂಗ ಮಾಡಿದೆ. ಈ ಬಾರಿ ಎನ್‌ಡಿಎ 378 ಸ್ಥಾನ ಗೆಲ್ಲಲಿದೆ ಎಂದು ವರದಿ ಹೇಳುತ್ತಿದೆ. ಇಂಡಿಯಾ ಒಕ್ಕೂಟ 98 ಸ್ಥಾನ ಗೆಲ್ಲಲಿದೆ ಎಂದಿದೆ. ಇನ್ನು ಬಿಜೆಪಿ ಏಕಾಂಗಿಯಾ 335 ಸ್ಥಾನ ಗೆಲ್ಲಲಿದೆ ಎಂದಿದೆ. 2019ರ ಚುನಾವಣೆಗೆ ಹೋಲಿಸಿದರೆ 32 ಸ್ಥಾನವನ್ನು ಬಿಜಿಪಿ ಹೆಚ್ಚುವರಿಯಾಗಿ ನಡೆಯಲಿದೆ ಎಂದಿದೆ. ಆದರೆ ಕಾಂಗ್ರೆಸ್ ಸ್ಥಾನ ಆತಂಕ ತರುವಂತಿದೆ. ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಕೇವಲ 37 ಸ್ಥಾನ ಗೆಲ್ಲಲಿದೆ ಎಂದು ವರದಿ ಮಾಡಿದೆ. ಈ ಸಮೀಕ್ಷೆಯ ಸಂಪೂರ್ಣ ವಿವರ ಇಲ್ಲಿದೆ.

Related Video