Asianet Suvarna News Asianet Suvarna News

ನ್ಯೂಸ್ ಅವರ್;   ಸಿಡಿ ಲೇಡಿ ಬರದಿರಲು ಕಾರಣವೇನು? ಲಾಕ್‌ ಡೌನ್‌ ಮಾಡ್ತಾರಾ?

ಸಿಡಿ ಕೇಸ್ ನಲ್ಲಿಟ್ವಿಸ್ಟ್ ಮೇಲೆ ಟ್ವಿಸ್ಟ್/ ನ್ಯಾಯಾಲಯದ ಮುಂದೆ ಹಾಜಾರಾಗದ ಲೇಡಿ/ ಕರ್ನಾಟಕದಲ್ಲಿ ಕೊರೋನಾ ಅಬ್ಬರ/ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್/ ಇಡೀ ದಿನದ ಸುದ್ದಿಗಳು ನ್ಯೂಸ್ ಅವರ್ ನಲ್ಲಿ

Mar 29, 2021, 11:08 PM IST

ಬೆಂಗಳೂರು(ಮಾ.  29) ಸಿಡಿ ಕೇಸ್ ನಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್  ಸಿಗುತ್ತಲೆ ಇದೆ.  ಸಿಡಿ ಲೇಡಿ ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ ಎನ್ನಲಾಗಿತ್ತು.

ಹೈಕೋರ್ಟ್ ಮೆಟ್ಟಿಲೇರಿದ  ಸಿಡಿ ಪ್ರಕರಣ

ಕರ್ನಾಟಕದಲ್ಲಿ ಕೊರೋನಾ ಸಹ ಅಬ್ಬರಿಸುತ್ತಿದ್ದು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮತ್ತೊಂದಿಷ್ಟು ಕ್ರಮ ತೆಗೆದುಕೊಂಡಿದೆ. ದಿಟ್ಟ ಹೆಜ್ಜೆ ಇಟ್ಟಿರುವ ಸರ್ಕಾರ ನಿಯಮಗಳನ್ನು ಮತ್ತಷ್ಟು ಬಿಗಿ ಮಾಡಿದೆ. ಲಾಕ್ ಡೌನ್ ಇಲ್ಲ, ಸಿನಿಮಾ ಮಂದಿರ ಬಂದ್ ಇಲ್ಲ, ಶಾಲಾ ಕಾಲೇಜು ಎಂದಿನಂತೆ ನಡೆಯಲಿವೆ ಎಂದು ಸ್ಪಷ್ಟಪಡಿಸಿದೆ.