Asianet Suvarna News Asianet Suvarna News

ಭಾರತ ಹಾಗೂ ಪ್ರಧಾನಿ ಮೋದಿ ಇಮೇಜ್ ಕೆಡಿಸಲು ಕಾಂಗ್ರೆಸ್ ಟೂಲ್ ಕಿಟ್ ಷಡ್ಯಂತ್ರ

ಕೊರೋನಾ ವೈರಸ್ ಭಾರತದಲ್ಲಿ ಅಬ್ಬರಿಸುತ್ತಿದೆ. ಸಾವು-ನೋವಿನ ಪ್ರಮಾಣ ಏರಿಕೆಯಾಗುತ್ತಿದೆ. ಆಸ್ಪತ್ರೆ, ಆಕ್ಸಿಜನ್, ಬೆಡ್ ಕೊರತೆಗಳು ಕಾಣುತ್ತಿದೆ. ಈ ಎಲ್ಲಾ ಸಂದರ್ಭಗಳನ್ನು ಬಳಸಿಕೊಳ್ಳಲು ಕಾಂಗ್ರೆಸ್ ಟೂಲ್ ಕಿಟ್ ರೆಡಿ ಮಾಡಿದೆ. ಈ ಟೂಲ್‌ಕಿಟ್‌ನಲ್ಲಿ ಭಾರತದ ಹಾಗೂ ಪ್ರಧಾನಿ ಮೋದಿ ಇಮೇಜನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಡಿಸಲು ಪ್ಲಾನ್ ಮಾಡಿದೆ. ಈ ಕುರಿತು ದಾಖಲೆ ಸಮೇತ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಬಹಿರಂಗ ಪಡಿಸಿದ್ದಾರೆ. ಇನ್ನು ಕರ್ನಾಟಕದಲ್ಲಿ ಕೊರೋನಾ ವೈರಸ್, ದೇಶದ ತೌಕ್ಟೆ ಚಂಡ ಮಾರುತ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ಇಲ್ಲಿದೆ
 

ಬೆಂಗಳೂರು(ಮೇ.18): ಕೊರೋನಾ ವೈರಸ್ ಭಾರತದಲ್ಲಿ ಅಬ್ಬರಿಸುತ್ತಿದೆ. ಸಾವು-ನೋವಿನ ಪ್ರಮಾಣ ಏರಿಕೆಯಾಗುತ್ತಿದೆ. ಆಸ್ಪತ್ರೆ, ಆಕ್ಸಿಜನ್, ಬೆಡ್ ಕೊರತೆಗಳು ಕಾಣುತ್ತಿದೆ. ಈ ಎಲ್ಲಾ ಸಂದರ್ಭಗಳನ್ನು ಬಳಸಿಕೊಳ್ಳಲು ಕಾಂಗ್ರೆಸ್ ಟೂಲ್ ಕಿಟ್ ರೆಡಿ ಮಾಡಿದೆ. ಈ ಟೂಲ್‌ಕಿಟ್‌ನಲ್ಲಿ ಭಾರತದ ಹಾಗೂ ಪ್ರಧಾನಿ ಮೋದಿ ಇಮೇಜನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಡಿಸಲು ಪ್ಲಾನ್ ಮಾಡಿದೆ. ಈ ಕುರಿತು ದಾಖಲೆ ಸಮೇತ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಬಹಿರಂಗ ಪಡಿಸಿದ್ದಾರೆ. ಇನ್ನು ಕರ್ನಾಟಕದಲ್ಲಿ ಕೊರೋನಾ ವೈರಸ್, ದೇಶದ ತೌಕ್ಟೆ ಚಂಡ ಮಾರುತ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ಇಲ್ಲಿದೆ
 

Video Top Stories