Asianet Suvarna News Asianet Suvarna News

ಮತ್ತೆ ಕೊರೊನಾ ಆರ್ಭಟ ಶುರು, ವೀಕೆಂಡ್ ಕರ್ಫ್ಯೂ ಜಾರಿ; ಮತ್ತೆ ಲಾಕ್‌ಡೌನ್ ಸಾಧ್ಯತೆ?

Nov 21, 2020, 12:48 PM IST
  • facebook-logo
  • twitter-logo
  • whatsapp-logo

ನವದೆಹಲಿ (ನ. 21): ದೇಶದಲ್ಲಿ ಮತ್ತೆ ಕೊರೊನಾ ಆರ್ಭಟ ಹೆಚ್ಚಾಗಿದೆ. ಮಹಾರಾಷ್ಟ್ರ, ಹರ್ಯಾಣ, ರಾಜಸ್ಥಾನ, ಗುಜರಾತ್‌ಗಳಲ್ಲಿ ಸೋಂಕು ಹೆಚ್ಚಳವಾಗಿದೆ. ಗುಜರಾತ್‌ನಲ್ಲಿ ಸೋಂಕು ಹೆಚ್ಚಾಗಿರೋದ್ರಿಂದ 57 ಗಂಟೆಗಳ ಕಾಲ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಪ್ರಾಣದ ಹಂಗು ತೊರೆದು ನಾಲ್ಕು ಮಂದಿ ರಕ್ಷಿಸಿದ ಗರ್ಭಿಣಿ ಶ್ವಾನ, ಆದರೆ ಆಗಿದ್ದು...

ಮಧ್ಯ ಪ್ರದೇಶದಲ್ಲಿಯೂ ಇಂದು ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇನ್ನು ಕೆಲವು ರಾಜ್ಯಗಳು ಸಂಪೂರ್ಣ ಲಾಕ್‌ಡೌನ್ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದೆ.