Asianet Suvarna News Asianet Suvarna News

20 ಲಕ್ಷ ಕೋಟಿ ರೂ ಪ್ಯಾಕೇಜ್: ಯಾರಿಗೆ ಎಷ್ಟು? ಇಲ್ಲಿದೆ ಫುಲ್ ಡಿಟೇಲ್ಸ್...!

May 13, 2020, 10:27 PM IST

ನವದೆಹಲಿ, (ಮೇ.13): ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೇಶವನ್ನುದ್ದೇಶಿಸಿ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದ್ದು, ಈ ಪ್ಯಾಕೇಜ್‌ನ ಮಾಹಿತಿಯನ್ನು ಹಂತ-ಹಂತವಾಗಿ ಹಣಕಾಸು ಸಚಿವರು ವಿವರಿಸಲಿದ್ದಾರೆ ಎಂದು ಹೇಳಿದ್ದರು.

ಸ್ವಾವಲಂಬಿ ಭಾರತಕ್ಕೆ ಮದ್ದು ಯಾವುದೆಂದು ವಿವರಿಸಿದ ವಿತ್ತ ಸಚಿವೆ ನಿರ್ಮಲಾ! .

ಅದರಂತೆ ಇಂದು (ಬುಧವಾರ) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರತಿಕಾಗೋಷ್ಠಿ ನಡೆಸಿದ್ದು, ಬೃಹತ್ ಪ್ಯಾಕೇಜ್‌ನ ಹಣವನ್ನು ಯಾವ ವಲಯಗಳಿಗೆ ಎಷ್ಟೆಷ್ಟು ಎನ್ನುವುದನ್ನು ವಿವರಿಸಿದರು. ಅದನ್ನು ಅವರ ಬಾಯಿಂದಲೇ ಕೇಳಿ.

"

Video Top Stories