20 ಲಕ್ಷ ಕೋಟಿ ಪ್ಯಾಕೇಜ್ ಹಂಚಿಕೆ ಬಗ್ಗೆ ನಿರ್ಮಲಾ ಸೀತಾರಾಮನ್‌ರಿಂದ ಮಾಹಿತಿ
ಪ್ರಧಾನಿ ನರೇಂದ್ರ ಮೋದಿ ಕೊರೋನಾ ವೈರಸ್‌ನಿಂದ ದೇಶದಲ್ಲಿ ಸಮಸ್ಯೆ ಎದುರಿಸುತ್ತಿರುವವರಿಗೆ ಆರ್ಥಿಕ ಸಸಹಾಯ ಮಾಡಲು ಇಪ್ಪತ್ತು ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಸದ್ಯ ಈ ಆರ್ಥಿಕ ಪ್ಯಾಕೇಜ್ ಸಂಬಂಧ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು, ಬುಧವಾರ ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಆರ್ಥಿಕ ಪ್ಯಾಕೇಜ್ ಸಂಬಂಧ ವಿಸ್ತಾರವಾದ ಮಾಹಿತಿ ನೀಡಲಿದ್ದಾರೆ.
ಬೆಂಗಳೂರು (ಮೇ. 13): ನರೇಂದ್ರ ಮೋದಿ ಕೊರೋನಾ ವೈರಸ್‌ನಿಂದ ದೇಶದಲ್ಲಿ ಸಮಸ್ಯೆ ಎದುರಿಸುತ್ತಿರುವವರಿಗೆ ಆರ್ಥಿಕ ಸಸಹಾಯ ಮಾಡಲು ಇಪ್ಪತ್ತು ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಸದ್ಯ ಈ ಆರ್ಥಿಕ ಪ್ಯಾಕೇಜ್ ಸಂಬಂಧ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು, ಬುಧವಾರ ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಆರ್ಥಿಕ ಪ್ಯಾಕೇಜ್ ಸಂಬಂಧ ವಿಸ್ತಾರವಾದ ಮಾಹಿತಿ ನೀಡಲಿದ್ದಾರೆ.
ಐತಿಹಾಸಿಕ ಆರ್ಥಿಕ ಪ್ಯಾಕೇಜ್: ಮೋದಿ ಘೋಷಿಸಿದ್ದು ವಿಶ್ವದ 3 ನೇ ಅತಿದೊಡ್ಡ ಪ್ಯಾಕೇಜ್