ಇಂಡಿಯಾ ಮೈತ್ರಿಕೂಟ ಛಿದ್ರವಾಗಿದೆ, ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತೆ: ಬಿಎಸ್‌ವೈ

ಬಿಹಾರದಲ್ಲಿ ಎನ್‌ಡಿಎ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
 

Share this Video
  • FB
  • Linkdin
  • Whatsapp

ಬಿಹಾರದಲ್ಲಿ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌(Nitish Kumar) ರಾಜೀನಾಮೆ ನೀಡಿದ್ದು, ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ ಇಂಡಿಯಾ ಮೈತ್ರಿಕೂಟದಿಂದ ಅವರು ಹೊರಬಂದಂತೆ ಆಗಿದೆ. ಇನ್ನೂ ಈ ಬೆಳವಣಿಗೆ ಬಗ್ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ(BS Yediyurappa) ಶಿವಮೊಗ್ಗದಲ್ಲಿ(Shivamogga) ಮಾತನಾಡಿದ್ದಾರೆ. ಇಂಡಿಯಾ(I.N.D.I.A) ಮೈತ್ರಿ ಕೂಟ ಛಿದ್ರ ಛಿದ್ರವಾಗಿದೆ. ಬಿಹಾರದಲ್ಲಿ ಎನ್‌ಡಿಎ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ. ಅವರು ನಮ್ಮ ಜೊತೆ ಸರ್ಕಾರ ರಚನೆ ಮಾಡಲಿದ್ದಾರೆ. ಅದು ಇವತ್ತು ಅಥವಾ ನಾಳೆ ತೀರ್ಮಾನ ಆಗಲಿದೆ ಎಂದು ಬಿಎಸ್‌ವೈ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: Mandya: 108 ಅಡಿ ಕೇಸರಿ ಬಣ್ಣದ ಧ್ವಜ ತೆರವು: ಕಾಂಗ್ರೆಸ್‌ ಶಾಸಕ ಗಣಿಗ ರವಿ ವಿರುದ್ಧ ಕಾರ್ಯಕರ್ತರ ಆಕ್ರೋಶ

Related Video