Asianet Suvarna News Asianet Suvarna News

ಚೀನಾಗೆ ಹೊಡೆತದ ಮೇಲೆ ಹೊಡೆತ; ಇನ್ಮೇಲೆ ಹೂಡಿಕೆಗೆ ನೋ ಚಾನ್ಸ್‌..!

Jul 3, 2020, 3:31 PM IST

ಭಾರತದ ಗಡಿಯಲ್ಲಿ ಚೀನಾ ಸಂಘರ್ಷ ಮಾಡಿದ ನಂತರ ಕೇಂದ್ರ ಸರ್ಕಾರ ಸದ್ದಿಲ್ಲದೆ ಒಂದೊಂದೆ ಏಟುಗಳನ್ನು ನೀಡುತ್ತಾ ಬಂದಿದೆ. ಮೊದಲು ಪ್ರಮುಖ ರೈಲ್ವೆ ಯೋಜನೆಗಳಿಂದ ಮುಕ್ತಿ ನಂತರ ಚೀನಾ ಅಪ್ಲಿಕೇಶನ್ ಬ್ಯಾನ್.. ಇದೀಗ ಮತ್ತೊಂದು ಹೊಡೆತ ನೀಡಿದೆ.